ಮಂಗಳೂರು: ಗಣ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಐಎಸ್‌ಎಫ್ ಶ್ವಾನದಳಕ್ಕೆ ಬೆಲ್ಜಿಯನ್ ಮೆಲಿನೊಯ್ಸ ತಳಿಯ ಮ್ಯಾಕ್ಸ್ ಮತ್ತು ರೇಂಜರ್ ಹೆಸರಿನ ಎರಡು ಶ್ವಾನಗಳು ಸೇರ್ಪಡೆಗೊಂಡಿವೆ.
ಬೆಂಗಳೂರಿನ ತರಳುವಿನಲ್ಲಿ ಸಿಐಎಸ್‌ಎಫ್‌ನ ಶ್ವಾನ ಸಂತಾನೋತ್ಪತ್ತಿ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ತರಬೇತಿಯಲ್ಲಿ ಮ್ಯಾಕ್ಸ್ ಪ್ರಥಮ ಮತ್ತು ರೇಂಜರ್ ದ್ವಿತೀಯ ಸ್ಥಾನ ಪಡೆದಿದೆ.
ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ಸಿಐಎಸ್‌ಎಫ್‌ನ ಏರ್‌ಪೋರ್ಟ್ ಸೆಕ್ಯುರಿಟಿ ಗಾರ್ಡ್ಸ್ (ಎಎಸ್‌ಜಿ) ವಿಭಾಗದಿಂದ ನಾಯಿಗಳನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಸಿಬಂದಿಗಳು ರಕ್ಷಣಾ ತಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನೂ ನೀಡಿದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…