ಮಂಗಳೂರು,: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಅಕ್ರಮ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರೊಬ್ಬರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಕಾಸರಗೋಡು ಮೂಲದ ಇಸ್ಮಾಯಿಲ್ ಅಹಮದ್ ಕಲ್ಲಾರ್ ಎಂಬವರು ದುಬೈನಿಂದ ಆಗಮಿಸಿದ್ದು, ಒಳ ಉಡುಪುಗಳಲ್ಲಿ ಸರಪಳಿಯ ರೀತಿಯಲ್ಲಿ 1.23 ಕೆ.ಜಿ ತೂಕದ 57,14,940 ರೂ. ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ.
ಕಾರ್ಯಾಚರಣೆಯ ನೇತೃತ್ವವನ್ನು ಜಿಲ್ಲಾಧಿಕಾರಿ ಡಾ. ಕಪಿಲ್ ಗಡೆ ಐಆರ್‌ಎಸ್ ವಹಿಸಿದ್ದು, ಅವರೊಂದಿಗೆ ಶ್ರೀಕಾಂತ್ ಕೆ, ನಾಗೇಶ್ ಕುಮಾರ್, ನವೀನ್ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳಾಗಿ ನಿರ್ವಹಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು : ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿ ಹಣ ದೋಚಿದ್ದಆರೋಪಿಗಳ ಬಂಧನ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…