ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ನವೆಂಬರ್ 01ರ ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೊಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಸಾರಿಗೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…