ಮಂಗಳೂರು: ಮೂರು ವಿವಿಧ ಪ್ರಕರಣದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಂದೂವರೆ ಕೆ ಜಿ ಚಿನ್ನವನ್ನು ಕಸ್ಟಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಚಿನ್ನದ ಒಟ್ಟು ಮೌಲ್ಯ 63 ಲಕ್ಷ 73 ಸಾವಿರ ಎಂದು ಅಂದಾಜಿಸಲಾಗಿದೆ.
ಜ. 6 ಮತ್ತು 7 ರಂದು ದುಬಾಯಿನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಈ ಚಿನ್ನವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಜ. 6 ರ ವಿಮಾನದಲ್ಲಿದ್ದ ಪ್ರಯಾಣಿಕನಿಂದ 336.7 ಗ್ರಾಮ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 13.43 ಲಕ್ಷ ಎಂದು ಅಂದಾಜಿಸಲಾಗಿದೆ.
ಜ.7ರಂದು ದುಬಾಯಿನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಓರ್ವ ಪ್ರಯಾಣಿಕನಿಂದ 21.24 ಲಕ್ಷ ರೂ ಮೌಲ್ಯದ 523 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಪ್ರಯಾಣಿಕನಿಂದ 29.06 ಲಕ್ಷ ರೂ ಮೌಲ್ಯದ 716 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…