Featured

ಮಂಗಳೂರು : ಅಕ್ರಮ ಗೋ ಸಾಗಾಟ – ಪ್ರಕರಣ ದಾಖಲು – vishwanews24

ಮಂಗಳೂರು : ಅಕ್ರಮ ಗೋ ಸಾಗಾಟ – ಪ್ರಕರಣ ದಾಖಲು – vishwanews24

ಮಂಗಳೂರು : ಅಕ್ರಮ ಗೋ ಸಾಗಾಟಕ್ಕೆ ಬಜರಂಗದಳದ ಕಾರ್ಯಕರ್ತರು ಮತ್ತೆ ತಡೆಯೊಡ್ಡಿರುವ ಘಟನೆ ಮಂಗಳೂರಿನ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ(ಮಾ.28) ನಡೆದಿದೆ.

ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಾಹನವನ್ನು ತಡೆದು ಪರಿಶೀಲನೆ ನಡೆಸಿದ ವೇಳೆ ಗೂಡ್ಸ್ ವಾಹನದಲ್ಲಿ ಕಾಲುಗಳನ್ನು ಕಟ್ಟಿ ಅಮಾನುಷವಾಗಿ 25 ಗೋವುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ.

ಘಟನೆ ವೇಳೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕೂಡಲೇ ವಾಹನದಲ್ಲಿದ್ದ ಗೋವುಗಳನ್ನು ರಕ್ಷಣೆ ಮಾಡಿದ ಕಾರ್ಯಕರ್ತರು ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆ ಸಂಬಂಧ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

3 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

3 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

4 hours ago