Featured

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ

ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ತಡೆದು 23 ಗೋವುಗಳನ್ನು ರಕ್ಷಿಸಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮಂಗಳೂರುಪ್ರವಾಸಿ ಮಾರ್ಗದರ್ಶಿ

ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಿಂಸಾತ್ಮಕ ರೀತಿಯಲ್ಲಿ 23 ಗೋವುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.

ಪೊಲೀಸರನ್ನು ಕಂಡು ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

11 minutes ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

20 minutes ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

26 minutes ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

2 days ago