ಮಂಗಳೂರು: ಫೈಸಲ್ ನಗರದ ಸಮೀಪ ನದಿ ಕಿನಾರೆಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ 11 ದೋಣಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕರಾವಳಿ ನಿಯಂತ್ರಣ ವಲಯಗಳಿಂದ ಮರಳುಗಾರಿಕೆ ಕೈಗೊಳ್ಳಲು ಹಾಗೂ ಸಾಗಿಸಲು ಜಿಲ್ಲಾಡಳಿತ ಇನ್ನು ಪರವಾನಗಿ ನೀಡಿಲ್ಲ. ಆದರೆ, ಕೆಲವು ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ಧಾರೆ ಎನ್ನುವ ದೂರಿನ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದಾರೆ.
ಡಿಸಿಪಿ ಹರಿರಾಂ ಶಂಕರ್ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಈ ದಾಳಿ ನಡೆಸಿದ್ದಾರೆ. ಈ ವೇಳೆ ಮರಳುಗಾರಿಕೆಯಲ್ಲಿ ತೊಡಗಿದೆಯೆನ್ನಲಾದ 11 ಬೋಟ್ಗಳನ್ನು ವಶಕ್ಕೆ ಪಡೆದಿದ್ದು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…