ಮಂಗಳೂರು: 2020ರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಮೊಲೀಸ್ ಠಾಣಾ ಸರಹದ್ದಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ದಾಳಿ ಮಾಡಿ ಒಟ್ಟು 13 ಪ್ರಕರಣಗಳನ್ನು ದಾಖಲಿಸಿ 10 ಆರೋಪಿಗಳನ್ನು ದಸ್ತಗಿರಿ ಮಾಡಿ 14 ಮರಳು ಸಾಗಾಟ ವಾಹನ ಮತ್ತು 2 ಡಬ್ಬಿಂಗ್ ಮಿಷನ್ ಗಳನ್ನು ಸ್ವಾಧೀನಪಡಿಸಿಕೊಂಡು ರೂ 7128500 /- ವಶಪಡಿಸಿಕೊಳ್ಳಲಾಗಿದೆ.
2020ರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಮಾದಕ ದ್ರವ್ಯಗಳ ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 10 ಆರೋಪಿಗಳನ್ನು ದಸ್ತಗಿರಿ ಮಾಡಿ ರೂ. 1480000 /- ಮಾಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು,
ಸಾರ್ವಜನಿಕರಿಗೆ ಮಾಹಿತಿ
ಮಾದಕ ವಸ್ತುಗಳ ಮಾರಾಟ ಅಥವಾ ಸಾಗಾಟ ದಂಧೆ ಮತ್ತು ಅಕ್ರಮ ಮರಳು ಸಾಗಾಟ ದಂಧೆಯ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸಾರ್ವಜನಿಕರಿಗೆ ಕೋರಿದೆ.
ಈ ಆಕ್ರಮಗಳ ಬಗ್ಗೆ ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವವರ ಬಗ್ಗೆ ಮಾಹಿತಿಯನ್ನು ಅರುನಾಂಗ್ಸು ಗಿರಿ, ಐ.ಪಿ.ಎಸ್, ಡಿಸಿಪಿ ಕಾನೂನು ಮತ್ತು ಸುವ್ಯವಸ್ಥೆ. [ಮೊಬೈಲ್ ನಂ: 9480802304]: ಶ್ರೀ ವಿನಯ ಫ, ಗಾಂವ್ಕರ್, ಡಿ.ಸಿ.ಪಿ. ಅಪರಾಧ ಮತ್ತು ಸಂಚಾರ, ಮೊಬೈಲ್ ನಂ: 9480802305 ಮತ್ತು ನಗರ ಪೊಲೀಸ್ ಕಂಟ್ರೋಲ್ ರೂಂ ಮೊಬೈಲ್ ನಂ: 9480802321 ದೂರವಾಣಿ ಸಂ: 0824-2220800 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ವಿಕಾಸ್ ಸಿ.ಪಿ.ಎಸ. ಅವರು ಸಾರ್ವಜನಿಕರನ್ನು ಕೋರಿರುತ್ತಾರೆ:
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…