Featured

ಮಂಗಳೂರು: ಅಗಲಿದ ರಂಗಕರ್ಮಿ ಸದಾನಂದ‌ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ – vishwanews24

ಮಂಗಳೂರು: ಅಗಲಿದ ರಂಗಕರ್ಮಿ ಸದಾನಂದ‌ ಸುವರ್ಣ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಮಂಗಳೂರು: ಇಂದು ಮಂಗಳೂರು ಪುರಭವನದಲ್ಲಿ ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಅಂತಿಮ ವಿದಾಯ ಕೋರಲಾಯಿತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಾ.ಪ್ರಭಾಕರ ಜೋಷಿ, ದಿನೇಶ್ ಅಮೀನ್ ಮಟ್ಟು, ಡಾ. ಚಿನ್ನಪ್ಪ ಗೌಡ ಸೇರಿದಂತೆ ರಂಗಭೂಮಿ, ಸಾಹಿತ್ಯ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ನಮನ ಸಲ್ಲಿಸಿದರು. ಸದಾನಂದ ಸುವರ್ಣ ಅವರ ಇಚ್ಚೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರ ದೇಹ ದಾನ ಮಾಡಲಾಯಿತು.

ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅವರು 1931, ಡಿಸೆಂಬರ್ 24 ರಂದು ಜನಿಸಿದ್ದರು. ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾ‌ವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago