Featured

ಮಂಗಳೂರು: ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆ – ನೇಮಕಾತಿಗೆ ಅರ್ಜಿ ಆಹ್ವಾನ – Vishwanews24

ಮಂಗಳೂರು: ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆ – ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಟ್ರೀಮ್‍ಗಳಿಗೆ ಅಗ್ನಿಪಥ್ ಯೋಜನೆಯಡಿ ವಾಯು ಸೇನೆಯಲ್ಲಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು 2023ನೇ ಜನವರಿಯಲ್ಲಿ ನಡೆಯುವ ಆನ್‍ಲೈನ್ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ.

ಪಿಯುಸಿ ಯಲ್ಲಿ(ವಿಜ್ಞಾನ, ವಾಣಿಜ್ಯ, ಕಲೆ ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ) ಕನಿಷ್ಠ ಶೇ.50% ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ.50% ಅಂಕಗಳೊಂದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ ಯುವತಿಯರು 2002ನೇ ಜೂನ್ 27ರಿಂದ 25ರ ಡಿಸೆಂಬರ್ 27ರ ನಡುವೆ ಜನಿಸಿರುವವರು ವೆಬ್‍ಸೈಟ್https://agnipathvayu.cdac.in ಮೂಲಕ 2022ರ ನವೆಂಬರ್ 23ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://careerindianairforce.cdac.in ಪರಿಶೀಲಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.

ಸಿಎಂ ಬೊಮ್ಮಾಯಿ ಸೂಚನೆ: ನಂದಿನಿ ಹಾಲಿನ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago