ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ,
ಇನ್ನು ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ ಅದಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…