ಮಂಗಳೂರು: ಈ ಬಾರಿ ಮುಂಬರುವ ದಸರಾ ಸಂಭ್ರಮವನ್ನು ಮಂಗಳೂರಿನಲ್ಲಿ ಬಹಳ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿದ್ದು ಈ ಹಿನ್ನೆಲೆ ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಲ್ಲಿ ಮನವಿ ಮಾಡಿಕೊಂಡಿದ್ದು ಸಚಿವರು ಕೂಡಾ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಈ ಬಾರಿಯ ನವರಾತ್ರಿ ಉತ್ಸವ ಸಪ್ಟೆಂಬರ್ 26 ರಿಂದ ಪ್ರಾರಂಭಗೊಳ್ಳುತ್ತಿದ್ದು ಕಾರ್‌ಸ್ಟ್ರೀಟ್‌ನಲ್ಲಿ ಹಾಗೂ ಕುದ್ರೋಳಿ, ಮಂಗಳಾದೇವಿಯಲ್ಲಿ ಶಾರದಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.
ಈ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ನಿಡುವಂತೆ ಮನವಿ ಮಾಡಿದ್ದು ಸಚಿವರು ಧನಾತ್ಮಕವಾಗಿ ಸ್ಪಂದಿಸಿದ್ದಾರೆ.
ಶೀಘ್ರದಲ್ಲಿಯೇ ಆದೇಶವನ್ನು ಸೂಚಿಸಿತ್ತಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ತಂಬಾಕು ಮುಕ್ತ ಅಪಾರ್ಟ್‍ಮೆಂಟ್ : ಉಡುಪಿಯಲ್ಲಿ ಪೈಲಟ್ ಯೋಜನೆ – Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…