Featured

ಮಂಗಳೂರು: ಅದ್ಧೂರಿ ದಸರಾ ಆಯೋಜನೆ: ಶಾಲಾ ಮಕ್ಕಳಿಗೆ ರಜೆ ನಿಡುವಂತೆ  ಶಿಕ್ಷಣ ಸಚಿವರಿಗೆ ಶಾಸಕ ಕಾಮತ್ ಮನವಿ – Vishwanews24

ಮಂಗಳೂರು: ಅದ್ಧೂರಿ ದಸರಾ ಆಯೋಜನೆ: ಶಾಲಾ ಮಕ್ಕಳಿಗೆ ರಜೆ ನಿಡುವಂತೆ  ಶಿಕ್ಷಣ ಸಚಿವರಿಗೆ ಶಾಸಕ ಕಾಮತ್ ಮನವಿ

ಮಂಗಳೂರು: ಈ ಬಾರಿ ಮುಂಬರುವ ದಸರಾ ಸಂಭ್ರಮವನ್ನು ಮಂಗಳೂರಿನಲ್ಲಿ ಬಹಳ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿದ್ದು ಈ ಹಿನ್ನೆಲೆ ಶಾಲಾ ಮಕ್ಕಳಿಗೆ ರಜೆ ನೀಡುವಂತೆ ಶಾಸಕ ವೇದವ್ಯಾಸ್ ಕಾಮತ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಲ್ಲಿ ಮನವಿ ಮಾಡಿಕೊಂಡಿದ್ದು ಸಚಿವರು ಕೂಡಾ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ಬಾರಿಯ ನವರಾತ್ರಿ ಉತ್ಸವ ಸಪ್ಟೆಂಬರ್ 26 ರಿಂದ ಪ್ರಾರಂಭಗೊಳ್ಳುತ್ತಿದ್ದು ಕಾರ್‌ಸ್ಟ್ರೀಟ್‌ನಲ್ಲಿ ಹಾಗೂ ಕುದ್ರೋಳಿ, ಮಂಗಳಾದೇವಿಯಲ್ಲಿ ಶಾರದಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.

ಈ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಶಿಕ್ಷಣ ಸಚಿವರಲ್ಲಿ ಶಾಲಾ ಮಕ್ಕಳಿಗೆ ದಸರಾ ರಜೆ ನಿಡುವಂತೆ ಮನವಿ ಮಾಡಿದ್ದು ಸಚಿವರು ಧನಾತ್ಮಕವಾಗಿ ಸ್ಪಂದಿಸಿದ್ದಾರೆ.

ಶೀಘ್ರದಲ್ಲಿಯೇ ಆದೇಶವನ್ನು ಸೂಚಿಸಿತ್ತಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ತಂಬಾಕು ಮುಕ್ತ ಅಪಾರ್ಟ್‍ಮೆಂಟ್ : ಉಡುಪಿಯಲ್ಲಿ ಪೈಲಟ್ ಯೋಜನೆ – Vishwanews24

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

55 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

3 hours ago