Featured

ಮಂಗಳೂರು : ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಕುಮಾರಸ್ವಾಮಿ ಗುಣವಾಗಿಬಿಟ್ಟಿದೆ : ಸಿ.ಪಿ.ಯೋಗೇಶ್ವರ್ -Vishwanews24

ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಕುಮಾರಸ್ವಾಮಿ ಗುಣವಾಗಿಬಿಟ್ಟಿದೆ : ಸಿ.ಪಿ.ಯೋಗೇಶ್ವರ್ -Vishwanews24

ಮಂಗಳೂರು: “ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವಕಾಶವಾದಿ ರಾಜಕಾರಣಿ, ಅವರು ಒಂದು ತರಹ ಜೋಕರ್ ಇದ್ದಂಗೆ” ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಈ ಕುರಿತು ಮಂಗಳೂರು ನಗರಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, “ಕುಮಾರಸ್ವಾಮಿ ಯಾವ ಪಾರ್ಟಿಯಾದರೂ ಅಡ್ಜೆಸ್ಟ್ ಮೆಂಟ್ ಆಗುತ್ತಾರೆ, ಅಂದ್ರೆ ಕುಮಾರಸ್ವಾಮಿಗೆ ನೈತಿಕತೆ, ಸಿದ್ದಾಂತ ಯಾವುದೂ ಇಲ್ಲ. ಮುಖ್ಯಮಂತ್ರಿಯಾಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಆತಂಕ ಕಾಡುತ್ತಿದೆ. ದಿನಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ” ಎಂದರು.

ಕುಂದಾಪುರ:ನಿರಂತರ ನಡೆಯುತ್ತಿರುವ ಚಳವಳಿ ಲೆಕ್ಕಿಸದೆ ರೈತ ವಿರೋಧಿ ನೀತಿ ಅನುಸರಿಸುತ್ತಿದೆ : ಕಾಂಗ್ರೆಸ್ ಜನಧ್ವನಿ ಪಾದಯಾತ್ರೆಯಲ್ಲಿ ವಿನಯ ಕುಮಾರ್ ಸೊರಕೆ -Vishwanews24

ಇನ್ನು “ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ. 2023 ರ ಚುನಾವಣೆಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ನೆಲಕಚ್ಚುತ್ತದೆ ಎಂಬ ವಿಚಾರ ಅರಿತು ಮಾಜಿ ಸಿಎಂ ಕುಮಾರಸ್ವಾಮಿ ಆತಂಕದಲ್ಲಿದ್ದಾರೆ” ಎಂದು ಹೇಳಿದ್ದಾರೆ

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

3 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

3 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

5 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

5 hours ago