Featured

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಹಾಗೂ ದೀಪಕ್ ರಾವ್ ಕೊಲೆ ಆರೋಪಿ ಬಂಧನ -Vishwanews24

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ ಹಾಗೂ ದೀಪಕ್ ರಾವ್ ಕೊಲೆ ಕೇಸ್ ನ ಆರೋಪಿ ಬಂಧನ -Vishwanews24

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ ಹಾಗೂ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂದು ಗುರುತಿಸಲಾಗಿದೆ.

ಮಹಮ್ಮದ್ ನೌಶದ್ ವಿರುದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈತ ಮೂರು ವರ್ಷಗಳ ಹಿಂದೆ 2018 ರಲ್ಲಿ ಜ.3 ರಂದು ಮಂಗಳೂರಿನ ಕಾಟಿಪಳ್ಳದಲ್ಲಿ ಹಾಡಹಗಲೇ ನಡೆದ ದೀಪಕ್ ರಾವ್ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ.

ಕಾಂಗ್ರೆಸ್‌ ಪಕ್ಷ ಒಂದು ದೊಡ್ಡ ಹಡಗಿದ್ದಂತೆ , ಅದು ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ : ಕನ್ನಯ್ಯ ಕುಮಾರ್‌ -Vishwanews24

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

14 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

14 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

15 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

15 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

15 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

15 hours ago