ಮಂಗಳೂರು: ಇಲ್ಲಿನ ಸೇಂಟ್ ಅಲೋಶಿಯಸ್ ಕಾಲೇಜಿನ (ಸ್ವಾಯತ್ತ) ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಮತ್ತು ಎಚ್‌ಒಡಿ ಆಗಿದ್ದ ಪ್ರೊಫೆಸರ್ ಡಾ.ನಾರ್ಬರ್ಟ್ ಲೋಬೋ ಅವರು ಅಕ್ಟೋಬರ್ 20 ರಂದು ಗುರುವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು.
ಡಾ ನಾರ್ಬರ್ಟ್ ಕಳೆದ 27 ವರ್ಷಗಳಿಂದ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅಕ್ಟೋಬರ್ 20 ರಂದು ಅವರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಡಾ ಲೋಬೋ ಶಿಕ್ಷಣದ ಹೊರತಾಗಿ, ಅವರು ವೃತ್ತಿ ಮಾರ್ಗದರ್ಶನ, ಸಲಹೆ ಮತ್ತು ತರಬೇತಿಯಲ್ಲಿ ತೊಡಗಿಸಿಕೊಂಡಿದ್ದರು.
ಪರೇಶ್ ಮೆಸ್ತಾ ಪ್ರಕರಣ : ಸಿಬಿಐ ಪುನರ್ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ..
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…