Featured

ಮಂಗಳೂರು: ಆಂಬುಲೆನ್ಸ್ ಗೆ ದಾರಿ ಬಿಡದ ಕಾರು; ಚಾಲಕ ಪೊಲೀಸರ ವಶಕ್ಕೆ -Vishwanews24

ಮಂಗಳೂರು: ಆಂಬುಲೆನ್ಸ್ ಗೆ ದಾರಿ ಬಿಡದ ಕಾರು; ಚಾಲಕ ಪೊಲೀಸರ ವಶಕ್ಕೆ -Vishwanews24

ಉಳ್ಳಾಲ: ಆಂಬ್ಯುಲೆನ್ಸ್ ವಾಹನಕ್ಕೆ ಅಡ್ಡಿಪಡಿಸಿದ ವಾಹನದ ವೀಡಿಯೋ ವೈರಲ್ ಆಗಿದ್ದು, ಅದರಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ, ಆತನನ್ನು ಬಂಧಿಸಿ, ಕಾರನ್ನು ವಶಕ್ಕೆ ಪಡೆದು ಕೊಂಡಿದ್ದಾರೆ.

ಕೋಟೆಕಾರು ನಿವಾಸಿ ಚರಣ್ ರಾಜ್ (28 ವ) ಬಂಧಿತ. ಜು.19 ರ ಸಂಜೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಎಮರ್ಜೆನ್ಸಿ ಇದ್ದ ರೋಗಿಯನ್ನು ಅಂಬುಲೆನ್ಸ್ ಮುಖಾಂತರ ಕೊಂಡೊಯ್ಯಲಾಗುತಿತ್ತು. ಈ ಸಂದರ್ಭ ಇರ್ಟಿಗಾ KA19 MJ 8924 ಕಾರಿನ ಚಾಲಕನು ಬೇಜವಾಬ್ದಾರಿಯಾಗಿ ವರ್ತಿಸಿ ಆಂಬ್ಯುಲೆನ್ಸ್ ಹಾದಿಗೆ ಅಡ್ಡವಾಗಿ ಚಲಿಸುತ್ತಾ ರೋಗಿ ಕೊಂಡೊಯ್ಯಲು ಮತ್ತು ಸಮಯಕ್ಕೆ ಸರಿಯಾಗಿ ತಲುಪಿಸಲು ಅಡ್ಡಿಪಡಿಸಿದ್ದನು.

ಈ ಕುರಿತು ಆಂಬ್ಯುಲೆನ್ಸ್ ಸಿಬ್ಬಂದಿ ಕಾರಿನ ವೀಡಿಯೋ ತೆಗೆದು ವೈರಲ್ ಮಾಡಿದ್ದ. ಅದರಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರನ್ನು ಇಂದು ವಶಕ್ಕೆ ಪಡೆದು ಕೊಂಡಿದ್ದಾರೆ. ಆರೋಪಿ ಕಿವಿಯಲ್ಲಿ ಇಯರ್ ಫೋನ್ ಇಟ್ಟು ಕಾರು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾನೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago