ಮಂಗಳೂರು: ಕಾರು ಚಾಲಕನೋರ್ವ ಆಂಬ್ಯುಲೆನ್ಸ್‌ಗೆ ದಾರಿ ಬಿಟ್ಟು ಕೊಡದ ಘಟನೆಯೊಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಕಾರು ಚಾಲಕನನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಂಗಳೂರಿನ ಅತ್ತಾವರ ನಿವಾಸಿ ಮೋನಿಶ್ ಬಂಧಿತನಾಗಿದ್ದಾನೆ. ಆಂಬ್ಯುಲೆನ್ಸ್‌ಗೆ ದಾರಿ ಬಿಟ್ಟು ಕೊಡದ ಹಿನ್ನಲೆ ಕಾರು ಚಾಲಕನ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡಿದ್ದರು.
ಬಳಿಕ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಂಗಳೂರು ಉತ್ತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವೀಡಿಯೋ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…