ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ – vishwanews24
ಮಂಗಳೂರು: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ
ಮಂಗಳೂರು: ವ್ಯಕ್ತಿಯೊಬ್ಬರಿಗೆ ಆಕಸ್ಮಿಕ ಗುಂಡು ತಗುಲಿ ಗಾಯಗೊಂಡಿರುವ ಘಟನೆ ವಾಮಂಜೂರಿನಲ್ಲಿ ಸೋಮವಾರ(ಜ.6) ಸಂಜೆ ಸಂಭವಿಸಿದೆ.
ಸಫ್ವಾನ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ.
ಮಂಗಳೂರು: 2024ರಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ – vishwanews24
ವಾಮಂಜೂರಿನ ಅಂಗಡಿಯೊಂದಕ್ಕೆ ಬಂದಿದ್ದ ವೇಳೆ ಗ್ರಾಹಕರೊಬ್ಬರು ಇಟ್ಟಿದ್ದ ರಿವಾಲ್ವರ್ ನ್ನು ಸಫ್ವಾನ್ ಪರಿಶೀಲಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದ್ದು ಪರಿಣಾಮ ಸಫ್ವಾನ್ ಹೊಟ್ಟೆಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ.
ಇದೊಂದು ಆಕಸ್ಮಿಕ ಘಟನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
