ಮಂಗಳೂರು : ದ.ಕ. ಜಿಲ್ಲೆಯಲ್ಲಿ ಆಗಸ್ಟ್ 30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಆಗಸ್ಟ್ 30 ಬೆಳಗ್ಗೆ 6ರ ತನಕ ಹೊಸ ಆದೇಶ ಅನ್ವಯವಾಗಲಿದೆ.
ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ?
ಜಿಲ್ಲೆಯಲ್ಲಿರುವ ಎಲ್ಲಾ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು. ಆದರೆ, ಸೋಮವಾರದಿಂದ ಶುಕ್ರವಾರ ತನಕ ರಾತ್ರಿ 7ರ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ ಕರ್ಫ್ಯೂ ಆಗಸ್ಟ್ 30ರ ತನಕ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಮತ್ತೊಂದೆಡೆ, ಈ ಹಿಂದಿನ ಆದೇಶಗಳೇ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…