ಮಂಗಳೂರು :ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಸ್ಪೂರ್ತಿ(18) ಎಂಬಾಕೆ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ.16ರಂದು ತನಗೆ ಕರೆ ಮಾಡಿದ ಸ್ಪೂರ್ತಿ ಪಿಜಿಯಿಂದ ಕಾಲೇಜಿಗೆ ಹೋಗಿ ಬಳಿಕ ಚಿಕ್ಕಮಗಳೂರಿಗೆ ಮನೆಗೆ ಬರುವುದಾಗಿ ತಿಳಿಸಿದ್ದಳು. ಅದರಂತೆ ರಾತ್ರಿ 11ಕ್ಕೆ ತಾನು ಆಕೆಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಬಂದಿತ್ತು. ನ.17ರಂದು ಮಂಗಳೂರಿಗೆ ಬಂದು ಪಿಜಿ ಹಾಗೂ ಕಾಲೇಜಿನ ಪ್ರಾಧ್ಯಾಪಕರು, ಸ್ನೇಹಿತರಲ್ಲಿ ವಿಚಾರಿಸಿದರೂ ಪತ್ತೆಯಾಗಿಲ್ಲ ಎಂದು ಸ್ಫೂರ್ತಿಯ ತಾಯಿ ಗಾಯತ್ರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…