ಮಂಗಳೂರು: ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಬೀಬಿ ಅಲಾಬಿ ರಸ್ತೆಯ ಸರಕಾರಿ ಹಿಂದುಳಿದ ವರ್ಗದ ಹಾಸ್ಟೆಲ್ ನಲ್ಲಿ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತರನ್ನು ನಿತೇಶ್ ರಾವ್ ಎಂದು ಗುರುತಿಸಲಾಗಿದೆ.ಉಡುಪಿ ಜಿಲ್ಲೆಯವರಾದ ಇವರು ಕಳೆದ ಎರಡು ವರ್ಷಗಳಿಂದ ಮಂಗಳೂರಿನಲ್ಲಿಓದುತ್ತಿದ್ದರು. ಅವರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅವರ ತಂದೆ ಸುಮಾರು ಐದು ವರ್ಷಗಳ ಹಿಂದೆ ನಿಧನರಾದರು.
ಆತನ ತಾಯಿ ನೀಡಿದ ದೂರಿನ ಮೇರೆಗೆ ಉತ್ತರ ಪಿಎಸ್ ನಲ್ಲಿ ಯುಡಿಆರ್ ನಂ 18/2024 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಗಳು ನಡೆಯುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…