ಮಂಗಳೂರು: ಇಂದು ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ ಬ್ರಿಜೇಶ ಚೌಟ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಇಂದು ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ ಬ್ರಿಜೇಶ ಚೌಟ

ಮಂಗಳೂರು : ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ದ.ಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚೌಟ ಅವಾರು ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಉಡುಪಿ-ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಹಾಲಿ ಸಂಸದ ನಳಿನ್ ಕುಮಾರ್‌, ರಾಜ್ಯ ಚುನಾವಣ ಸಂಚಾಲಕ ಸುನಿಲ್‌ ಕುಮಾರ್‌ ಸೇರಿದಂತೆ ಹಲವರು ಚೌಟ ಅವರಿಗೆ ಸಾಥ್ ನೀಡಲಿದ್ದಾರೆ.

ಕಾಪು: ಅನುಮತಿ ಪಡೆಯದೆ ಬಿಜೆಪಿ ಕಾರಿನಲ್ಲಿ ಚುನಾವಣಾ ಪ್ರಚಾರ ; ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು – Vishwanews24

Leave a Reply