ಮಂಗಳೂರು: ಸೂರ್ಯನ ಸುತ್ತ ದೀರ್ಘ ವೃತ್ತಾಕಾರದ ಕಕ್ಷೆಯಲ್ಲಿ ಸುತ್ತುತ್ತಿರುವ ಮಂಗಳ ಗ್ರಹವು ಡಿ.8ರಂದು ಭೂಮಿಗೆ ಸನಿಹದಲ್ಲಿದ್ದು, ಪ್ರಕಾಶಮಾನವಾಗಿರುತ್ತದೆ.
ಪಶ್ಚಿಮ ಆಕಾಶದಲ್ಲಿ ಸೂರ್ಯಾಸ್ತವಾಗುತ್ತಲೇ ಪೂರ್ವ ದಿಕ್ಕಿನಲ್ಲಿ ಮಂಗಳ ಗ್ರಹ ಉದಯವಾಗುತ್ತದೆ. ಅಂದು ಸಂಜೆ 7 ಗಂಟೆಗೆ ಪೂರ್ವಾಕಾಶದಲ್ಲಿ ಸುಮಾರು 15 ಡಿಗ್ರಿ ಎತ್ತರದಲ್ಲಿ ಹುಣ್ಣಿಮೆ ಚಂದ್ರನ ಮೇಲ್ಗಡೆ ವೃಶ್ಚಿಕ ರಾಶಿಯಲ್ಲಿ ಮಂಗಳ ಗ್ರಹ ಕಾಣಬಹುದು.
ಈ ವಿದ್ಯಮಾನವನ್ನು ವೀಕ್ಷಿಸಲು ಡಿ.8ರಂದು ಸಂಜೆ 6ಗಂಟೆಯಿಂದ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿ ವಿಶೇಷ ಆಕಾಶ ವೀಕ್ಷಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಂಗಳ, ಗುರು ಮತ್ತು ಶನಿ ಗ್ರಹ ಹಾಗೂ ಹುಣ್ಣಿಮೆ ಚಂದ್ರನನ್ನು ದೂರದರ್ಶಕದ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ನಕ್ಷತ್ರ ಮತ್ತು ನಕ್ಷತ್ರ ಪುಂಜಗಳನ್ನು ಪರಿಚಯಿಸಲಾಗುವುದು. ವೀಕ್ಷಕರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದೆ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…