ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಂಜೆ 6.30 ರ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.
3.30 ರ ವೇಳೆಗೆ ಬೆಂಗಳೂರಿನಿಂದ ಹೊರಟು, 4.20 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಿಎಂ ಬಂದಿಳಿಯಲಿದ್ದಾರೆ. ಆ ಬಳಿಕ ರಸ್ತೆ ಮಾರ್ಗವಾಗಿ ಸುಳ್ಯ ತಾಲೂಕಿನಲ್ಲಿರುವ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಲಿದ್ದಾರೆ. ಆ ಬಳಿಕ 9.15 ಕ್ಕೆ ಮತ್ತೆ ವಿಮಾನದ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಇಂದೇ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಅವರ ಪತ್ನಿ, ತಾಯಿ, ತಂದೆಗೆ ಸಾಂತ್ವನ ಹೇಳುವೆ ಎಂದು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…