ಮಂಗಳೂರು: ನಗರದ ಅತಿದೊಡ್ಡ ಉದ್ಯಾನವನವಾದ ಕದ್ರಿ ಪಾರ್ಕ್’ನಲ್ಲಿ ಹಾಗೂ ಜಿಂಕೆ ಪಾರ್ಕ್’ನಲ್ಲಿ ಫೋಟೋಶೂಟ್ ವಿಡಿಯೋಶೂಟ್ ಗೆ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ ಶುಲ್ಕ ನಿಗದಿಪಡಿಸಿದೆ.
ಕ್ಯಾಮಾರ ಬಳಸಿ ಪೋಟೋ ಶೂಟ್ ಗೆ 500 ರೂಪಾಯಿ ಹಾಗೂ ವಿಡಿಯೋ ಶೂಟ್ ಗೆ 5000 ರೂ. ಶುಲ್ಕ ವಿಧಿಸಲಾಗುತ್ತದೆ
ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಇರುವ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿಯ ಇತ್ತೀಚೆಗೆ ಜರುಗಿದ ಸಭೆಯಲ್ಲಿ ಪೊಟೋ, ವಿಡಿಯೋ ಶೂಟ್ ಗೆ ಶುಲ್ಕ ವಿಧಿಸುವ ಕುರಿತು ಪ್ರಸ್ತಾವನೆ ಮಾಡಲಾಗಿತ್ತು. ಇದೀಗ ಈ ಪ್ರಸ್ತಾಪನೆಯನ್ನು ಜಾರಿಗೊಳಿಸಲಾಗಿದ್ದು, ಮಾ.29 ರ ಸೋಮವಾರದಿಂದ ಈ ಕ್ರಮ ಜಾರಿಗೆ ಬರಲಿದೆ ಎಂದು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…