Featured

ಮಂಗಳೂರು: ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿಯ ಬಂಧನ – vishwanews24

ಮಂಗಳೂರು: ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿಯ ಬಂಧನ

ಮಂಗಳೂರು: ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಬಂಧಿತ ಆರೋಪಿ.

Karavali_tigers ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದಲ್ಲಿ ಕೈಫ್ ವಿರುದ್ಧ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು.

ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Karavali_tigers ಎಂಬ ಪೇಜ್ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲೂ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

16 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

22 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

22 hours ago