Featured

ಮಂಗಳೂರು: ಇಬ್ಬರು ಮಕ್ಕಳ ಸಹಿತ ದಂಪತಿ ಆತ್ಮಹತ್ಯೆಗೆ ಶರಣು – Vishwanews24

ಮಂಗಳೂರು: ಇಬ್ಬರು ಮಕ್ಕಳ ಸಹಿತ ದಂಪತಿ ಆತ್ಮಹತ್ಯೆಗೆ ಶರಣು – Vishwanews24

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಘಟನೆ ದಾರುಣ ಘಟನೆ ನಗರದ ಮೋರ್ಗನ್ಸ್ ಗೇಟ್ ಬಳಿ ಡಿ. 08 ರ ಬುಧವಾರ ಬೆಳಕಿಗೆ ಬಂದಿದೆ.

ಮೃತರನ್ನು ನಾಗೇಶ ಶೇರಿಗುಪ್ಪಿ(30), ವಿಜಯಲಕ್ಷ್ಮಿ ( 26), ಸಪ್ನಾ (8 ) ಸಮರ್ಥ್ (4 ) ಎಂದು ಗುರುತಿಸಲಾಗಿದೆ. ಮೂಲತಃ ಬಾಗಲಕೋಟೆ ಬೀಳಗಿಯ ಸುನಗ್ ಗ್ರಾಮದವವರಾಗಿರುವ ಇವರು ಮಂಗಳೂರಿನಲ್ಲಿ ನೆಲೆಸಿ ಕೆಲಸ ಮಾಡುತ್ತಿದ್ದರು . ನಾಗೇಶ್ ಡ್ರೈವರ್ ಆಗಿ ದುಡಿಯುತ್ತಿದ್ದರೆ , ವಿಜಯಲಕ್ಷ್ಮಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ನಾಗೇಶ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿದ್ದರೆ, ವಿಜಯಲಕ್ಷ್ಮೀ ಮತ್ತು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಂಗಳೂರು ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Vishwa News 24

Recent Posts

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…

14 minutes ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

29 minutes ago

ವಿದ್ಯಾರ್ಥಿಗಳು ಧರಿಸಿದ್ದ ಜನಿವಾರ ತೆಗೆಸಿರುವುದು ಬ್ರಾಹ್ಮಣ ಸಮುದಾಯದ ವಿರುದ್ಧ ಹೆಣೆಯುತ್ತಿರುವ ವ್ಯವಸ್ಥಿತ ಜಾಲ : ಕೃಷ್ಣಮೂರ್ತಿ ಆಚಾರ್ಯ ಖಂಡನೆ – vishwanews24

ಸಿಇಟಿ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಂದ ಬಲವಂತವಾಗಿ ಜನಿವಾರ ತೆಗೆಸಿದ ಘಟನೆ ತೀರಾ ಅವಮಾನಕಾರಿ ಬ್ರಾಹ್ಮಣ ಸಮಾಜದ ಧಾರ್ಮಿಕ ಹಕ್ಕು, ಸಂಸ್ಕೃತಿ…

43 minutes ago

ಉಡುಪಿ ಅಗ್ನಿ ದುರಂತ: ತಡವಾದ ಅಗ್ನಿಶಾಮಕ ಪ್ರತಿಕ್ರಿಯೆಗೆ ತನಿಖೆ ಮತ್ತು ಪೀಡಿತರಿಗೆ ತಕ್ಷಣ ಪರಿಹಾರಕ್ಕೆ SDPI ಆಗ್ರಹ – vishwanews24

ಉಡುಪಿ ಅಗ್ನಿ ದುರಂತ: ತಡವಾದ ಅಗ್ನಿಶಾಮಕ ಪ್ರತಿಕ್ರಿಯೆಗೆ ತನಿಖೆ ಮತ್ತು ಪೀಡಿತರಿಗೆ ತಕ್ಷಣ ಪರಿಹಾರಕ್ಕೆ SDPI ಆಗ್ರಹ ಉಡುಪಿ: ಉಡುಪಿ…

55 minutes ago

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ – vishwanews24

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನ್ಯೂಸ್ ಪೇಪರ್ ಓದುವುದು ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ ಬೆಂಗಳೂರು : ಮಕ್ಕಳಲ್ಲಿ ಸಾಮಾನ್ಯ…

1 hour ago

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ – vishwanews24

ಮಂಗಳೂರು: ರೈಲಿನಲ್ಲೇ ಮಗುವಿಗೆ ಜನ್ಮ ಮಹಿಳೆ : ವೈದ್ಯರಿಲ್ಲದೆ ರೈಲಿನಲ್ಲಿದ್ದ ಮಹಿಳೆಯರಿಂದಲೇ ಹೆರಿಗೆ ಮಂಗಳೂರು: ರೈಲಿನಲ್ಲೇ ಮಹಿಳೆಯೊಬ್ಬರು ಮಗುವಿಗೆ ಜನ್ಮ…

1 hour ago