ಮಂಗಳೂರು : ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮುಹಮ್ಮದ್ (26)ಎಂದು ಗುರುತಿಸಲಾಗಿದೆ.
ಕದ್ರಿ ಪೊಲೀಸರು ಗುರುವಾರ ಮುಂಜಾನೆ ಆತನನ್ನು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೊಬೈಲ್ ದಾಖಲೆ ಆಧಾರದಲ್ಲಿ ಆತನನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ನ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರ ಕೌಂಪೌಂಡ್ನ ಮೇಲೆ, ಸಂಘಿಗಳನ್ನು ಎದುರಿಸಲು ಲಷ್ಕರ್ ಇ ತೋಯ್ಬಾ ಹಾಗೂ ತಾಲಿಬಾನ್ಗೆ ಆಹ್ವಾನ ನೀಡುವಂತೆ ನಮ್ಮನ್ನು ಪ್ರೇರೇಪಿಸಬೇಡಿ (“Do not force us to invite Lashkar-e-Toiba and Taliban to Deal with Sanghis and Manvedis”) ಎಂದು ಬರೆದಿದ್ದು ಹ್ಯಾಷ್ ಟ್ಯಾಗ್ ಹಾಕಿ, “ಲಷ್ಕರ್ ಜಿಂದಾಬಾದ್” ಎಂದು ಕೂಡಾ ಬರೆಯಲಾಗಿತ್ತು.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…