ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‍ಡಿಎಂ) ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.
ಮೃತರನ್ನು ಶ್ರೇಯಾ ರೈ ಎಂದು ಗುರುತಿಸಲಾಗಿದ್ದು, ಈಕೆ 7 ತಿಂಗಳ ಗರ್ಭಿಣಿಯಾಗಿದ್ದರು. ಪ್ರಸ್ತುತ ದುಬೈನಲ್ಲಿ ವಾಸವಾಗಿರುವ ಶ್ರೇಯಾರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕೂಡಲೇ ಅವರು ದುಬೈನಲ್ಲಿರುವ ಪ್ರಸಿದ್ಧ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದಿನಗಳೆದಂತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಾ ಬಂದಿದ್ದು, ಇಂದು ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣ : ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ -Vishwanews24
ಚಿಕ್ಕಮಗಳೂರು ಕಳಸ ಮೂಲದ ಶ್ರೇಯಾ, ತಮ್ಮ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಎಸ್‍ಡಿಎಂ ಕಾಲೇಜಿನಲ್ಲಿ ಮುಗಿಸಿದ್ದಾರೆ. ಬಳಿಕ ಪಡುಬಿದ್ರಿ ಮೂಲ ಪವನ್ ಶೆಟ್ಟಿಯನ್ನು ವರಿಸಿದ್ದ ಶ್ರೇಯಾ ಆ ನಂತರ ಪತಿಯೊಂದಿಗೆ ದುಬೈನಲ್ಲಿ ನೆಲೆಸಿದ್ದರು.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…