Featured

ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24

ಮಂಗಳೂರು: ಉಜಿರೆ ಎಸ್ ಡಿಎಂ ಕಾಲೇಜಿನ ಹಳೆ ವಿದ್ಯಾರ್ಥಿನಿ ಶ್ರೇಯಾ ರೈ ದುಬೈನಲ್ಲಿ ಕೋವಿಡ್ ಗೆ ಬಲಿ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‍ಡಿಎಂ) ಕಾಲೇಜಿನ ಹಿರಿಯ ವಿದ್ಯಾರ್ಥಿನಿಯೊಬ್ಬರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ.

ಮೃತರನ್ನು ಶ್ರೇಯಾ ರೈ ಎಂದು ಗುರುತಿಸಲಾಗಿದ್ದು, ಈಕೆ 7 ತಿಂಗಳ ಗರ್ಭಿಣಿಯಾಗಿದ್ದರು. ಪ್ರಸ್ತುತ ದುಬೈನಲ್ಲಿ ವಾಸವಾಗಿರುವ ಶ್ರೇಯಾರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕೂಡಲೇ ಅವರು ದುಬೈನಲ್ಲಿರುವ ಪ್ರಸಿದ್ಧ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದಿನಗಳೆದಂತೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಾ ಬಂದಿದ್ದು, ಇಂದು ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಸುಶಾಂತ್‌ ಸಿಂಗ್‌ ಸಾವಿನ ಪ್ರಕರಣ : ಎನ್‍ಸಿಬಿಯಿಂದ 30 ಸಾವಿರ ಪುಟಗಳ ಚಾರ್ಚ್‍ಶೀಟ್ ಸಲ್ಲಿಕೆ -Vishwanews24

ಚಿಕ್ಕಮಗಳೂರು ಕಳಸ ಮೂಲದ ಶ್ರೇಯಾ, ತಮ್ಮ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಎಸ್‍ಡಿಎಂ ಕಾಲೇಜಿನಲ್ಲಿ ಮುಗಿಸಿದ್ದಾರೆ. ಬಳಿಕ ಪಡುಬಿದ್ರಿ ಮೂಲ ಪವನ್ ಶೆಟ್ಟಿಯನ್ನು ವರಿಸಿದ್ದ ಶ್ರೇಯಾ ಆ ನಂತರ ಪತಿಯೊಂದಿಗೆ ದುಬೈನಲ್ಲಿ ನೆಲೆಸಿದ್ದರು.

ನನ್ನ ಹತ್ತಿರ ಇನ್ನೂ ಹತ್ತೊಂಭತ್ತು ಸಿಡಿ ಇವೆ ಅಂತ ಹೇಳ್ತಾರಲ್ಲಾ , ಹಾಗಿದ್ದರೇ.. ದಿನೇಶ್ ಕಲ್ಲಹಳ್ಳಿಯೇ ಸಿಡಿ ಮಾಡಿಸಿರಬೇಕು : ಹೆಚ್ ಡಿ ಕುಮಾರಸ್ವಾಮಿ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago