ಮಂಗಳೂರು-ಉಡುಪಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕ : ರೈಲ್ವೇ ಸಚಿವರಿಗೆ ಶೋಭಾ ಪತ್ರ – vishwanews24

Featured, ಉಡುಪಿ

ಮಂಗಳೂರು – ಉಡುಪಿಯಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕ : ರೈಲ್ವೇ ಸಚಿವರಿಗೆ ಶೋಭಾ ಪತ್ರ

ಉಡುಪಿ: ಅಯೋಧ್ಯೆಯಲ್ಲಿ ಜ. 22ರಂದು ನಡೆಯಲಿರುವ ಶ್ರೀರಾಮನ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಂಗಳೂರು-ಉಡುಪಿ ಭಾಗದಿಂದ ಅಯೋಧ್ಯೆಗೆ ನೇರ ರೈಲು ಸಂಪರ್ಕ ಕಲ್ಪಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಅವರಿಗೆ ಪತ್ರ ಬರೆದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ನಾನಾಗಲಿ, ನನ್ನ ಪುತ್ರ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ : ಸಿಎಂ ಸ್ಪಷ್ಟನೆ – vishwanews24

Leave a Reply