ಮಂಗಳೂರು / ಉಡುಪಿ,: ಎರಡು ಹಂತದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಹಲವು ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ.
ಬೆಂಗ್ರೆ ವಾರ್ಡ್ ಪಡುತೋನ್ಸ್ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ದೀರೇಂದ್ರ ಅವರು 337 ಮತಗಳಲ್ಲಿ ಹಾಗೂ ಲೋಕೇಶ್ 367 ಮತಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಬಿಜೆಪಿ ಬೆಂಬಲಿತ ಪ್ರತಿಭಾ ಬಾಸ್ಕರ್ ಸರ್ವಾನುಮತದಿಂದ ಚುನಾಯಿತರಾಗಿದ್ದಾರೆ. ಬಿಜೆಪಿ 3 ಸ್ಥಾನಗಳನ್ನು, ಕಾಂಗ್ರೆಸ್ 2 ಸ್ಥಾನಗಳನ್ನು ಪಡೆದುಕೊಂಡು ಜಯ ಗಳಿಸಿದ್ದಾರೆ.
ಉಡುಪಿ ತಾಲ್ಲೂಕಿನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಪ್ರಭಾತ್ ಕುಮಾರ್ ಅವರು ಚುನಾವಣೆಯಲ್ಲಿ 290 ಮತಗಳನ್ನು ಗಳಿಸಿ ಜಯ ಸಾಧಿಸಿದ್ದಾರೆ. ಬ್ರಹ್ಮಾವರ ಯಡ್ತಡಿ ವಾರ್ಡ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಲೋಕೇಶ್ 80 ಮತಗಳಿಂದ ಜಯಗಳಿಸಿದರು.
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…