ಮಂಗಳೂರು/ ಉಡುಪಿ: ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 27ರಿಂದ ಎ. 1ರ ವರೆಗೆ ಆಯಾ ಶಾಲೆಗಳಲ್ಲಿ ಮೌಲ್ಯಾಂಕನ ನಡೆಸಲಾಗುತ್ತದೆ. ಅದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನತೆ, ಪ್ರಗತಿಯನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ಅದರ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ, ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. ಈ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವುದಿಲ್ಲ, ಎಲ್ಲ ವಿದ್ಯಾರ್ಥಿ ಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದು (ಅಭಿವೃದ್ಧಿ) ಡಯಟ್ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…