Featured

ಮಂಗಳೂರು/ ಉಡುಪಿ: ಮಾ. 27ರಿಂದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ – Vishwanews24

ಮಂಗಳೂರು/ ಉಡುಪಿ: ಮಾ. 27ರಿಂದ 5 ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ಮಂಗಳೂರು/ ಉಡುಪಿ: ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾ. 27ರಿಂದ ಎ. 1ರ ವರೆಗೆ ಆಯಾ ಶಾಲೆಗಳಲ್ಲಿ ಮೌಲ್ಯಾಂಕನ ನಡೆಸಲಾಗುತ್ತದೆ. ಅದರಲ್ಲಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನತೆ, ಪ್ರಗತಿಯನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ಕಲಿಕಾ ಕೊರತೆಯನ್ನು ನೀಗಿಸಲು ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಅದರ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆಯನ್ನು ಕಾಪಾಡಲಾಗುವುದು. 5 ಮತ್ತು 8ನೇ ತರಗತಿಯ ಮೌಲ್ಯಾಂಕನವು ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ, ಇದು ಕೇವಲ ಮೌಲ್ಯಾಂಕನವಾಗಿರುತ್ತದೆ. ಈ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಗೊಳಿಸುವುದಿಲ್ಲ, ಎಲ್ಲ ವಿದ್ಯಾರ್ಥಿ ಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದು (ಅಭಿವೃದ್ಧಿ) ಡಯಟ್‌ ಉಪ ನಿರ್ದೇಶಕರು ತಿಳಿಸಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago