Featured

ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ; ಚಿನ್ನಾಭರಣ, ನಗದು ದೋಚಿ ಪರಾರಿ – vishwanews24

ಮಂಗಳೂರು: ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ – ಚಿನ್ನಾಭರಣ, ನಗದು ದೋಚಿ ಪರಾರಿ

ಮಂಗಳೂರು: ದುಷ್ಕರ್ಮಿಗಳು ಉದ್ಯಮಿಗೆ ಚೂರಿಯಿಂದ ಇರಿದು ಮನೆ ದರೋಡೆ ಮಾಡಿದ ಘಟನೆ ಮಂಗಳೂರು ಹೊರವಲಯದ ಪೆರ್ಮಂಕಿ ಎಂಬಲ್ಲಿ ನಡೆದ ನಡೆದಿದೆ. ಉದ್ಯಮಿ ಪದ್ಮನಾಭ ಕೊಟ್ಯಾನ್ ಮನೆಯಲ್ಲಿ ದರೋಡೆ ನಡೆದಿದೆ.

ಪದ್ಮನಾಭ ಕೊಟ್ಯಾನ್ ಸಿವಿಲ್ ಕಾಂಟ್ರಾಕ್ಟ್ ಆಗಿದ್ದಾರೆ. 8 ದುಷ್ಕರ್ಮಿಗಳ ತಂಡ ಮಾಸ್ಕ್‌ ಇನ್ನೊವಾ ಕಾರಿನಲ್ಲಿ ಬಂದಿದ್ದರು. ಮನೆಗೆ‌ ನುಗ್ಗಿ ಮನೆ ಮಂದಿಗೆ ಚೂರಿ ತೋರಿಸಿ ಬೆದರಿಸಿ ಮನೆಯಲ್ಲಿದ್ದ ಉದ್ಯಮಿ ಪದ್ಮನಾಭ ಅವರ ಭುಜಕ್ಕೆ ಚೂರಿಯಿಂದ ಇರಿದಿದ್ದಾರೆ. ಪದ್ಮನಾಭ ಅವರ ಪತ್ನಿಯನ್ನು ಕಟ್ಟಿ ಹಾಕಿ ದರೋಡೆ ಮಾಡಿದ್ದಾರೆ. ನಗದು ಸೇರಿದಂತೆ ಚಿನ್ನಾಭರಣ, ದೋಚಿ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳೂ ಕೂಡ ತೆರಳಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಪದ್ಮನಾಭ ಕೊಟ್ಯಾನ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆಕೋರರು ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

3 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

4 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

4 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

4 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

6 hours ago