Featured

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ

ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದೋಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಬೈಕಂಪಾಡಿಯಲ್ಲಿ ನಡೆದಿದೆ.

ಕೇರಳದ ಪಯ್ಯನ್ನೂರು ನಿವಾಸಿ ವಿಕಾಸ್ ದರೋಡೆಗೆ ಒಳಗಾದವರು. ಇವರು ತನ್ನ ಪತ್ನಿ ಮತ್ತು ಮಗನೊಂದಿಗೆ ಮುಂಬೈಯ ತನ್ನ ಸ್ನೇಹಿತರೊಬ್ಬರ ಮದುವೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಕೃತ್ಯ ಎಸಗಲಾಗಿದೆ.

ಬೆಳಗ್ಗಿನ ಜಾವ 2:30 ಸುಮಾರಿಗೆ ವಿಕಾಸ್ ಅವರ ಕಾರು ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿ ದ್ವಾರ ಹೋಟೆಲ್ ಬಳಿ ತಲುಪುತ್ತಿದ್ದಂತೆ ಮೂರು ಕಾರುಗಳಲ್ಲಿ ಬಂದ ಸುಮಾರು 7-8 ಮಂದಿ ದರೋಡೆಕೋರರು ವಿಕಾಸ್ ಅವರನ್ನು ಕಾರಿನಿಂದ ಇಳಿಸಿ ಪತ್ನಿ ಮತ್ತು ಮಗನನ್ನು ಕಾರು ಸಮೇತ ಅಪಹರಿಸಿದ್ದಾರೆ. ಬಳಿಕ ಪಣಂಬೂರು ಬೀಚ್ ರಸ್ತೆ ಬಳಿ ವಿಕಾಸ್ ಅವರ ಪತ್ನಿ ಮತ್ತು ಮಗನ ಬಳಿಯಿದ್ದ ಚಿನ್ನಾಭರಣ, ಬೆಲೆಬಾಳುವ ವಸ್ತುಗಳು ದೋಚಿ ಅವರನ್ನು ರಸ್ತೆಯಲ್ಲಿ ತೊರೆದು ಕಾರು ಜೊತೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿ ಉದ್ಯಮಿ ವಿಕಾಸ್ ಅವರು ಪಣಂಬೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಅದರಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

1 hour ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

3 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

3 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

3 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago