ಮಂಗಳೂರು: ಎಳನಿರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ಅಡ್ಯಾರ್‍ನಲ್ಲಿರುವ ಎಳನೀರು ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ.
ಸದ್ಯ ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ ಆಸ್ಪತ್ರೆ ಹಾಗೂ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಳನೀರಿನ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಜನ ಆತಂಕಕ್ಕೆ ಒಳಗಾಗದಂತೆ ಆರೋಗ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…