Featured

ಮಂಗಳೂರು: SDPI, PFI ಸಂಘಟನೆಯ ಶಾಂತಿಯುತ ಪ್ರತಿಭಟನೆಗೆ ಮಾತ್ರ ಅನುಮತಿ , ಯಾವುದೇ ರ್‍ಯಾಲಿ ಅಥವಾ ಜಾಥಾ ನಡೆಸುವುದಕ್ಕೆ ಅವಕಾಶವಿಲ್ಲ : ಶಶಿಕುಮಾರ್ – Vishwanews24

ಮಂಗಳೂರು: ಎಸ್‌ಡಿಪಿಐ, ಪಿಎಫ್ಐ ಸಂಘಟನೆಯ ಶಾಂತಿಯುತ ಪ್ರತಿಭಟನೆಗೆ ಮಾತ್ರ ಅನುಮತಿ , ಯಾವುದೇ ರ್‍ಯಾಲಿ ಅಥವಾ ಜಾಥಾ ನಡೆಸುವುದಕ್ಕೆ ಅವಕಾಶವಿಲ್ಲ : ಶಶಿಕುಮಾರ್ – Vishwanews24

ಮಂಗಳೂರು : “ಎಸ್.ಡಿ.ಪಿ.ಐ ಮತ್ತು ಪಿ.ಎಫ್.ಐ ಸಂಘಟನೆ ಇಂದು ಕರೆ ನೀಡಿರುವ ಪ್ರತಿಭಟನೆ ಹಾಗೂ ರ್‍ಯಾಲಿಯಲ್ಲಿ ಪ್ರತಿಭಟನೆಗೆ ಮಾತ್ರ ಮಂಗಳೂರು ತಾಲೂಕು ಕಚೇರಿ ಮುಂದೆ ಅವಕಾಶ ನೀಡಲಾಗಿದೆ. ಇದರ ಹೊರತಾಗಿ ಯಾವುದೇ ರ್‍ಯಾಲಿ ಅಥವಾ ಜಾಥಾ ನಡೆಸುವುದಕ್ಕೆ ಅವಕಾಶವಿಲ್ಲ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಶುಕ್ರವಾರ ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಎಸ್ ಡಿ ಪಿ ಮತ್ತು ಪಿ ಎಫ್ ಐ ಸಂಘಟನೆ ರ್‍ಯಾಲಿಗೆ ಕರೆನೀಡಿದ್ದರು. ಆದರೆ ಪ್ರತಿಭಟನೆಗೆ ಅವಕಾಶ ಮಾತ್ರ ನೀಡಲಾಗಿದ್ದು ರ್ಯಾಲಿ ನಡೆಸಲು ಅವಕಾಶ ಇಲ್ಲ ಎಂದು ಆಯೋಜಕರಿಗೆ ಸ್ಪಷ್ಟವಾಗಿ ಹೇಳಿದ್ದೇವೆ. ಪ್ರತಿಭಟನೆ ಮಾಡುವ ಸಂದರ್ಭ ವೇಳೆ ಎಸ್ ಪಿ ಮನವಿ ಸ್ವೀಕರಿಸಬೇಕು ಎಂದು ಅವರು ಮನವಿ ಸಲ್ಲಿಸಿದ್ದಾರೆ” ಎಂದು ಹೇಳಿದರು.

“ಪ್ರತಿಭಟನೆಯಲ್ಲಿ ಭಾಗವಹಿಸುವ ಯಾರೂ ಕೂಡಾ ಕಾನೂನು ಉಲ್ಲಂಘಿಸುವಂತಿಲ್ಲ ಹಾಗೂ ಅತ್ಯಂತ ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದರೊಂದಿಗೆ ಪೊಲೀಸ್ ಇಲಾಖೆಯ ಜೊತೆ ಸಹಕರಿಸುತ್ತಾರೆ ಎಂಬ ವಿಶ್ವಾಸ ಇದೆ” ಎಂದು ಶಶಿಕುಮಾರ್ ಹೇಳಿದ್ದಾರೆ.

Vishwa News 24

Recent Posts

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ -vishwanews24

ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…

4 hours ago

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ -vishwanews24

ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…

2 days ago

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

4 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

4 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

4 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

4 days ago