ಮಂಗಳೂರು: ಎ‌.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಎ‌.ಜೆ ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆ ಮಾಲೀಕರ ಮನೆ ಮೇಲೆ ಐಟಿ ದಾಳಿ -Vishwanews24

ಮಂಗಳೂರು :  ನಗರದ ಇಬ್ಬರು ಪ್ರತಿಷ್ಠಿತ ಉದ್ಯಮಿಗಳ ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಮುಂಬೈ:ಕೋವಿಡ್‌ 19 ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿ ಮಾಡಲಾಗುವುದು : ಉದ್ಧವ್‌ ಠಾಕ್ರೆ -Vishwanews24

ನಗರದ ಎ.ಜೆ. ಅಸ್ಪತ್ರೆ ಮತ್ತು ಯೆನೆಪೊಯ ಆಸ್ಪತ್ರೆಗೆ ಹಾಗೂ ಅದರ ಮಾಲಕರ ಮನೆ ಮತ್ತು‌ ಕಚೇರಿಗಳಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಐಟಿ ಅಧಿಕಾರಿಗಳ ತಂಡವು ಎಜೆ ಆಸ್ಪತ್ರೆಯ ಮಾಲಕರ ಮನೆಗೆ ದಾಳಿ ನಡೆಸಿದೆ‌. ಅಲ್ಲದೆ ಮಂಗಳೂರು ಮತ್ತು ದೇರಳಕಟ್ಟೆಯ‌ ಯೆನೆಪೊಯ ಆಸ್ಪತ್ರೆಗೂ ಅದರ ಮಾಲಕರ ಮನೆಗೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24