ಮಂಗಳೂರು : ನಗರದ ಇಬ್ಬರು ಪ್ರತಿಷ್ಠಿತ ಉದ್ಯಮಿಗಳ ಮನೆ, ಆಸ್ಪತ್ರೆ ಹಾಗೂ ಕಚೇರಿಗಳಿಗೆ ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.
ನಗರದ ಎ.ಜೆ. ಅಸ್ಪತ್ರೆ ಮತ್ತು ಯೆನೆಪೊಯ ಆಸ್ಪತ್ರೆಗೆ ಹಾಗೂ ಅದರ ಮಾಲಕರ ಮನೆ ಮತ್ತು ಕಚೇರಿಗಳಿಗೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಐಟಿ ಅಧಿಕಾರಿಗಳ ತಂಡವು ಎಜೆ ಆಸ್ಪತ್ರೆಯ ಮಾಲಕರ ಮನೆಗೆ ದಾಳಿ ನಡೆಸಿದೆ. ಅಲ್ಲದೆ ಮಂಗಳೂರು ಮತ್ತು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಗೂ ಅದರ ಮಾಲಕರ ಮನೆಗೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಬಾಲ ಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಅಂತವರಿಗೆ ಎರಡು ವರ್ಷ ಜೈಲು : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…