Featured

ಮಂಗಳೂರು : ಎ.13ರಿಂದ ರಮಝಾನ್ ಆರಂಭ : ಮಸೀದಿಗೆ ತೆರಳುವವರಿಗೆ ಭದ್ರತೆ ನೀಡಲು ಮುಸ್ಲಿಂ ಲೀಗ್ ಮನವಿ -Vishwanews24

ಮಂಗಳೂರು : ಎ.13ರಿಂದ ರಮಝಾನ್ ಆರಂಭ : ಮಸೀದಿಗೆ ತೆರಳುವವರಿಗೆ ಭದ್ರತೆ ನೀಡಲು ಮುಸ್ಲಿಂ ಲೀಗ್ ಮನವಿ -Vishwanews24

ಮಂಗಳೂರು,: ಮುಸ್ಲಿಮರ ಪವಿತ್ರ ರಮಝಾನ್ ಉಪವಾಸ ಎಪ್ರಿಲ್ 13ರಿಂದ ಆರಂಭಗೊಳ್ಳುತ್ತಿದ್ದು, ಮೇ 12ಕ್ಕೆ ಕೊನೆಗೊಳ್ಳಲಿದೆ. ಈ ತಿಂಗಳಲ್ಲಿ ರಾತ್ರಿ ಹೊತ್ತು ಮಸೀದಿಗೆ ತೆರಳುವವರಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್ ನಿಯೋಗವು ದ.ಕ. ಜಿಲ್ಲಾಧಿಕಾರಿ, ಮಂಗಳೂರು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತು.

ಇದನ್ನೂ ಓದಿ : ಉಡುಪಿ: ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ ಬಸ್ಸುಗಳ ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ರಮಝಾನ್ ತಿಂಗಳ 20ರಿಂದ 30ರವರೆಗೆ ಬೆಳಗ್ಗಿನ ಜಾವ 3 ಗಂಟೆಗೆ ವಿಶೇಷ ನಮಾಝ್ ‌ಗಾಗಿ ಮಸೀದಿಗೆ ತೆರಳುವವರಿಗೆ ಸೂಕ್ತ ಅವಕಾಶ ನೀಡಬೇಕು. ಈ ಸಂದರ್ಭ ನಿರಂತರ ತಡೆರಹಿತ ವಿದ್ಯುತ್, ಕುಡಿಯುವ ನೀರು, ಅಡುಗೆ ಅನಿಲ ಪೂರೈಸುವುದು, ದಾರಿದೀಪ ದುರಸ್ತಿಗೊಳಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಇದನ್ನೂ ಓದಿ :ಕಾಪು : ಮಾ. 20ರಂದು ಪಡುಬಿದ್ರಿ, ಬೆಳಪು ಹಾಗೂ ಮೂಳೂರಿಗೆ ನಬಾರ್ಡ್ ನಿಯೋಜಿತ ತಂಡ ಭೇಟಿ -Vishwanews24

ಪಡಿತರ ಆಹಾರ ಸಾಮಗ್ರಿಗಳನ್ನು ಹೆಚ್ಚುವರಿಯಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಅಕ್ಕಿಯೊಂದಿಗೆ ಬೆಳ್ತಿಗೆ ಅಕ್ಕಿ, ಸಕ್ಕರೆ, ಅಡುಗೆ ಎಣ್ಣೆ, ತೊಗರಿಬೇಳೆ, ಹೆಸರುಬೇಳೆ ಮುಂತಾದವುಗಳನ್ನು ನೀಡಬೇಕು. ಈ ನಿಯಮಗಳನ್ನು ಎಲ್ಲ ಧರ್ಮದ ಧಾರ್ಮಿಕ ಹಬ್ಬಗಳಿಗೆ ಅನ್ಯಯಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ನಿಯೋಗದಲ್ಲಿ ದ.ಕ. ಜಿಲ್ಲಾ ಮುಸ್ಲಿಂ ಲೀಗ್‌ನ ಅಧ್ಯಕ್ಷ ಸುಲೈಮಾನ್ ಎಸ್., ಕನ್ವೀನರ್ ಎ.ಎಸ್.ಇ. ಕರೀಂ ಕಡಬ, ಸದಸ್ಯರಾದ ರಿಯಾಜ್ ಹರೇಕಳ, ಮುಖಂಡರಾದ ಬಶೀರ್ ಉಳ್ಳಾಲ, ಮುಹಮ್ಮದ್ ಇಸ್ಮಾಯಿಲ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಭಾರತ-ಪಾಕ್ ನಡುವೆ ಶಾಂತಿ ಸ್ಥಾಪಿಸುವುದಕ್ಕೆ ಮೊದಲ ಹೆಜ್ಜೆಯನ್ನು ಭಾರತವೇ ಇಡಬೇಕು : ಇಮ್ರಾನ್ ಖಾನ್ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago