ಮಂಗಳೂರು : ದುಬೈಗೆ ಅಕ್ರಮವಾಗಿ ವಿದೇಶಿ ಕರೆನ್ಸಿ ಸಾಗಿಸಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಬಂಧಿತನನ್ನು ಉಲ್ವಾರ್ ಖಾದರ್ ಹಾಜಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮಂಗಳೂರಿನಿಂದ ದುಬೈಗೆ ಪ್ರಯಾಣಿಸಲಿದ್ದು, ತನ್ನ ಒಳ ಪ್ಯಾಂಟಿನ ಕಿಸೆಯಲ್ಲಿ ಸುಮಾರು 3.54 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳನ್ನು ಇಟ್ಟುಕೊಂಡು ಸಾಗಿಸುತ್ತಿದ್ದ. ತಪಾಸಣೆ ವೇಳೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಅಕ್ರಮ ವಿದೇಶಿ ಕರೆನ್ಸಿ ಇರುವುದು ಪತ್ತೆಯಾಗಿದೆ.
ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. 18,500 ಸೌದಿ ರಿಯಾಲ್, 260 ಯುಎಇ ದಿರ್ಹಾಮ್, 100 ಬೆಹ್ರೈನ್ ದಿನಾರ್ ಹೀಗೆ ಒಟ್ಟು 3.54 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…