ಮಂಗಳೂರು: ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಮಾತ್ರವಲ್ಲದೆ ಯುವಕನನ್ನು ಐಸೋಲೇಶನ್‌ಗೆ ಒಳಪಡಿಸಲಾಗಿದ್ದು ನಿಗಾ ಇರಿಸಲಾಗಿದೆ. ಕೇರಳದಲ್ಲಿ ಮೊದಲ ಮಂಕಿಫಾಕ್ಸ್ ಪ್ರಕರಣ ಜು.12 ರಂದು ದಾಖಲಾಗಿತ್ತು.
ವಿದೇಶದಿಂದ ಶನಿವಾರ ಮಂಗಳೂರು ಏರ್ ಪೋರ್ಟ್ ಮೂಲಕ ಆಗಮಿಸಿ ಅಲ್ಲಿಂದ ಕಣ್ಣೂರಿಗೆ ಬಂದಿದ್ದ ಯುವಕನಲ್ಲಿ ಮಂಕಿಫಾಕ್ಸ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆ ಆತ ಸ್ವಯಂ ಆಸ್ಪತ್ರೆಗೆ ಬಂದು ದಾಖಲಾಗಿದ್ದ.
ನೆರೆಯ ರಾಜ್ಯದಲ್ಲಿ ಮಂಕಿಫಾಕ್ಸ್ ಕಾಣಿಸಿಕೊಂಡ ಧೃಢಪಡುತ್ತಿದ್ದಂತೆಯೇ ದ.ಕ ಜಿಲ್ಲೆಯಲ್ಲೂ ವಿದೇಶ ನಿಗಾ ಇರಿಸಲಾಗಿದ್ದು, ಮುನ್ನೆಚ್ಚರಿಕೆ ದೃಷ್ಟಿಯಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ಒಂದು ವಾರ್ಡ್ ನ್ನು ಮಂಕಿ ಫಾಕ್ಸ್ ಸೋಂಕಿತ ರೋಗಿಗಳಿಗೆಂದು ಮೀಸಲಿಡಲಾಗಿದೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…