Featured

ಮಂಗಳೂರು: ಐಟಿ ಕಚೇರಿ ಸ್ಥಳಾಂತರ ವಿರೋಧಿಸಿ ಮಿನಿ ವಿಧಾನಸೌಧದ ಎದುರು ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ -Vishwanews24

ಮಂಗಳೂರು: ಐಟಿ ಕಚೇರಿ ಸ್ಥಳಾಂತರ ವಿರೋಧಿಸಿ ಮಿನಿ ವಿಧಾನಸೌಧದ ಎದುರು ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ -Vishwanews24

ಮಂಗಳೂರು : ನಗರದ ಐಟಿ ಕಚೇರಿಯನ್ನು ಗೋವಾಕ್ಕೆ ಸ್ಥಳಾಂತರಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ಕೈಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯು.ಟಿ ಖಾದರ್ ಬಿಜೆಪಿ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಸಮಯ ದೂಡುತ್ತಿದೆ. ಕೇವಲ ಒಂದು ಯೋಜನೆಗಳನ್ನು ಜಿಲ್ಲೆಗೆ ನೀಡುತ್ತಿಲ್ಲ. ಈಗಿರುವ ಕಚೇರಿ ಸೇರಿದಂತೆ ಸಾರ್ವಜನಿಕರಿಗೆ ಒದಗುವ ಸೌಲಭ್ಯಗಳ ಸ್ಥಳಾಂತರ, ‌ಖಾಸಗೀಕರಣ ಮಾಡುವಲ್ಲಿ ತೊಡಗಿದೆ. ಭಾವನಾತ್ಮಕ ಆಲೋಚನೆಗಳಿಂದ ಜನರನ್ನು ಸೆಳೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಎಸ್ ಟಿ, ನೋಟು ಅಪಮೌಲ್ಯೀಕರಣದಿಂದ ಈಗಾಗಲೇ ಜನರಿಗೆ ಅನ್ಯಾಯ ಆಗಿದ್ದು ಸದ್ಯ ಇರುವ ಐಟಿ ಕಚೇರಿ ಸ್ಥಳಾಂತರದ ನಿರ್ಧಾರ ನಾಲ್ಕು ಲಕ್ಷ ತೆರಿಗೆದಾರರಿಗೆ ಆಘಾತ ನೀಡಲಿದೆ. ಸಂಸದರು ತಾವು ನಂಬರ್ ಒನ್ ಆದರೆ ತನ್ನ ಸ್ವಂತ ನೆಲದಲ್ಲಿರುವ ಕಚೇರಿ ಸ್ಥಳಾಂತರವಾಗುತ್ತಿದ್ದರೂ ಧ್ವನಿ ಎತ್ತದೆ ಸುಮ್ಮನಿದ್ದಾರೆ ಸಂಸದರು ರಾಜೀನಾಮೆ ನೀಡಿ ಐಟಿ ಕಚೇರಿ ಸ್ಥಳಾಂತರವನ್ನು ತತ್ ಕ್ಷಣ ಹಿಂಪಡೆಯಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಐವನ್ ಡಿಸೋಜ, ಜೆ ಅರ್ ಲೋಬೊ, ಮಾಜಿ ಸಚಿವ ಅಭಯಚಂದ್ರ ಜೈನ್, ಹಾಗೂ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

15 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

16 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

17 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

18 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

18 hours ago