ಮಂಗಳೂರು: ಚುನಾವಣೆ ಪ್ರಚಾರದ ವೇಳೇ ಕಾಂಗ್ರೆಸ್ ಪಕ್ಷ ನೀಡಿರುವ ಉಚಿತ ಗ್ಯಾರೆಂಟಿ ಭರವಸೆಯನ್ನು ಇನ್ನೂ ಅದನ್ನು ಈಡೇರಿಸಿಲ್ಲ. ಒಂದು ತಿಂಗಳ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರಿಗೆ ಈ ಹಿಂದೆ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ ಕೊಡಿಸಿತ್ತು. ಇದೀಗ ಕಾಂಗ್ರೆಸ್ ಸರಕಾರದ ಅವರನ್ನು ಉದ್ಯೋಗದಿಂದ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಈ ರೀತಿಯ ದ್ವೇಷ ಸಾಧಿಸದೆ ಅವರಿಗೆ ಮತ್ತೆ ಕೆಲಸ ನೀಡಬೇಕು. ಒಂದು ವೇಳೆ ಕೆಲಸ ನೀಡದಿದ್ದರೆ ಕೇಂದ್ರ ಸರಕಾರ ಸಾಮ್ಯದ ಸಂಸ್ಥೆಗಳನ್ನು ಕೆಲಸ ಕೊಡಿಸುತ್ತೇವೆ ಎಂದರು.
ಇನ್ನು ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ಅನ್ನೂ ತನಿಖೆ ಮಾಡಲಿ ಎಂದಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…