ಮಂಗಳೂರು: ಇಷ್ಟವಿಲ್ಲದ ವಿವಾಹ ಮಾಡಿದ್ದಕ್ಕೆ ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಅಂಬ್ಲಮೊಗರಿನಲ್ಲಿ ನಡೆದಿದೆ.
ರಶ್ಮಿ (24) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. 15 ದಿನಗಳ ಹಿಂದೆ ರಶ್ಮಿ ಗಂಜಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಅವರನ್ನು ವಿವಾಹವಾಗಿದ್ದರು. ಆದರೆ ಸೆಪ್ಟೆಂಬರ್ 3 ರಂದು ಕೋಡಿಕಲ್‍ನ ತನ್ನ ಅಕ್ಕನ ಮನೆಗೆ ಬಂದಿದ್ದ ರಶ್ಮಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದರು.
ನಂತರ ಗಂಭೀರ ಸ್ಥಿತಿಯಲ್ಲಿದ್ದ ರಶ್ಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ, ರಶ್ಮಿ ಮೃತಪಟ್ಟಿದ್ದಾರೆ. ಸದ್ಯ ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉಡುಪಿ : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಶಿಕ್ಷಕರಿಗೆ ಗೌರವ ಪುರಸ್ಕಾರ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…