ಮಂಗಳೂರು: ಇತ್ತೀಚಿನ ದಿನಗಳಲ್ಲಿ ಅತೀ ದೊಡ್ಡದೆನ್ನಲಾದ ಅಕ್ರಮ ಚಿನ್ನ ಸಾಗಾಟ ಯತ್ನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ. ದುಬೈನಿಂದ ಆಗಮಿಸಿದ್ದ ಮಹಿಳೆಯು ಒಂದು ಕೋಟಿ ರೂ. ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕೇರಳ ರಾಜ್ಯದ ಕಾಸರಗೋಡಿನ ಮೊಹಮ್ಮದ್ ಅಲಿ ಸಮೀರಾ ಎಂಬಾಕೆಯನ್ನು ವಶಕ್ಕೆ ಪಡೆಯಲಾಗಿದೆ. ಈಕೆಯಿಂದ 1.10 ಕೋಟಿ ರೂ. ಮೌಲ್ಯದ 2.41 ಕೆಜಿ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಸುರೇಶ್ ಅಂಗಡಿ ತಾಯಿ ವಿಧಿವಶ -Vishwanews24
ಈಕೆ ಒಳಉಡುಪು, ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ ಗಳಲ್ಲಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದಳು.ಕಸ್ಟಮ್ಸ್ ಅಧಿಕಾರಿಗಳಾದ ಡಾ. ಕಪಿಲ್, ಪ್ರೀತಿ ಸುಮಾ, ರಾಕೇಶ್ ಕುಮಾರ್ ಮತ್ತು ಕ್ಷತಿ ನಾಯಕ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಮಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ ಖಾತೆಯಿಂದ 6 ಲಕ್ಷ ಲಪಟಾಯಿಸಿದ ಖದೀಮರು -Vishwanews24
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…