ಮಂಗಳೂರು,: ಓಮಿಕ್ರಾನ್ ಕೋವಿಡ್ ವಿಚಾರದಲ್ಲಿ ಸರ್ಕಾರ ಜನರಲ್ಲಿ ಭೀತಿ ಸೃಷ್ಟಿಸುತ್ತಿದೆ. ಮೇಕೆದಾಟು ಯೋಜನೆ ಹೋರಾಟ ನಡೆಸದಂತೆ ಮಾಡಲು ಈ ತಂತ್ರ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಟೀಕಿಸಿದ್ದಾರೆ.
ಈ ಹಿಂದೆ ರೋಗದ ಬಗ್ಗೆ ಮಾಹಿತಿ ಇದ್ದಾಗ ಬೇರೆ ಬೇರೆ ಪಾದಯಾತ್ರೆ ಸಭೆ ಮಾಡಿದ್ದರು. ಆದ್ರೆ ಇದೀಗಾ ಮೇಕೆದಾಟಿನಿಂದ ಕರ್ನಾಟಕಕ್ಕೆ ದ್ರೋಹ ಆಗುವಾಗ ರೋಗದ ಭೀತಿ ಸೃಷ್ಟಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇಲ್ಲಿ ರಾಜಕೀಯ ಮಾಡ್ತಾ ಇದೆ. ಜನರಲ್ಲಿ ಭಯ ಹುಟ್ಟಿಸಿ ಸಂಕಷ್ಟದ ಕೂಪಕ್ಕೆ ತಲ್ಲುತ್ತಿದೆ. ರಾಜ್ಯದಲ್ಲಿ ಓಮಿಕ್ರಾನ್ ಕೋವಿಡ್ ನ ಪಾಸಿಟಿವಿಟಿ ಎಷ್ಟು ಎಂದು ತಿಳಿಸಲಿ ಎಂದು ಅವರು ಆಗ್ರಹಿಸಿದ್ದಾರೆ.
ಓಮಿಕ್ರಾನ್ ಬಗ್ಗೆ ತಜ್ಞರು ನೀಡಿದ ಸಲಹೆ ಸೂಚನೆ ಜನರ ಮುಂದೆ ಇಡಲಿ. ಅದು ಬಿಟ್ಟು ರಾಜಕೀಯಕ್ಕಾಗಿ ಓಮಿಕ್ರಾನ್ ಲಾಕ್ ಡೌನ್ ಮಾಡುದು ಬೇಡ. ಎತ್ತಿನಹೊಳೆ ಯೋಜನೆ ಬಗ್ಗೆ ಬಿಜೆಪಿ ಸಂಸದರು ಶಾಸಕರು ರಸ್ತೆಯಲ್ಲಿ ಪ್ರತಿಭಟನೆ ಮಾಡಿದ್ದರು. ಆದ್ರೆ ಯಾವೊಬ್ಬರು ಸದನದಲ್ಲಿ ಧ್ವನಿ ಎತ್ತಿಲ್ಲ. ಜನರು ಪದೇ ಪದೇ ಮೂರ್ಖರಾಗಲು ಸಿದ್ದರಿಲ್ಲ. ಈಗಾಗಲೇ ನಮಗೆ ಕೇಳಿ ಕೇಳಿ ಸಾಕಾಗಿದೆ ಎಂದು ಟೀಕಿಸಿದರು.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…