ಮಂಗಳೂರು: ಅತೀ ವೇಗದಿಂದ ಬಂದ ಬಸ್ಸೊಂದು ದ್ವಿಚಕ್ರ ವಾಹನ ಸವಾರರಿಗೆ ಬಡಿದು 12 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್ಭಾಗ್ ಬಳಿ ನಡೆದಿದೆ.
ಮಂಗಳೂರು – ಕಿನ್ನಿಗೋಳಿ – ಕಟೀಲು ನಡುವೆ ಸಂಚರಿಸುವ ಖಾಸಗಿ ಬಸ್ಸು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬಂದು ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದೆ.
ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದರೆ, ಸಹಸವಾರ 12ರ ಹರೆಯದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಶವದ ತೆರವು ಕಾರ್ಯಾಚರಣೆ ನಡೆಸಿ, ವಾಹನ ಸಂಚಾರ ಸುಗಮಗೊಳಿಸಿದ್ದಾರೆ.
ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…